ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ `ಪ್ರಜಾವಾಣಿ`ಸಹಾಯಕ ಸಂಪಾದಕ ಎಂ.ಎ. ಪೊನ್ನಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.ಮುಂದಿನ 3 ವರ್ಷಗಳ ಅವಧಿಗೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ನಮ್ಮ ಬೆಂಗಳೂರು ಕ್ರೀಡಾ ಬರಹಗಾರರ ಸಂಘ(ಸ್ವ್ಯಾಬ್)ದ ಹಿರಿಯ ಸದಸ್ಯರಾದ ಎಂ.ಎ. ಪೊನ್ನಪ್ಪ ಅವರಿಗೆ ಅಭಿನಂದನೆಗಳು.